ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಗೊಂದಲಗಳು ಮತ್ತು ಭಿನ್ನಮತಕ್ಕೆ ಪ್ರಮುಖವಾಗಿ ಸಲೀಂ ಅಹ್ಮದ್ ಹಾಗೂ ರಿಜ್ವಾನ್ ಅರ್ಷದ್ ಅವರೇ ಕಾರಣ. ಪಕ್ಷದ ಸಂಘಟನೆಗಾಗಿ ಶ್ರಮಿಸಿರುವ ಅಲ್ಪಸಂಖ್ಯಾತ ನಾಯಕರಾದ ಎಂಎಲ್‌ಸಿ ಕೆ. ಅಬ್ದುಲ್ ಜಬ್ಬಾರ್ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದ